ಗಣಪತಿಯ 32 ಅವತಾರಗಳು

*ಗಣಪತಿಯ ಬಗೆ ಬಗೆಯ ಅವತಾರಗಳು ಇವೆ: ಒಟ್ಟಾರೆಯಾಗಿ ಹೇಳಬೇಕೆಂದರೆ 32 ಬಗೆಯ ಅವತಾರಗಳಲ್ಲಿ ಗಣಪತಿಯು ಕಾಣಿಸಿಕೊಂಡಿದ್ದಾನೆ. ಇವುಗಳಲ್ಲಿ ಕೆಲವು ಗಣಪತಿಯ ಜೀವನದ ವಿವಿಧ ಕಾಲ ಘಟ್ಟಗಳನ್ನು ಪ್ರತಿನಿಧಿಸಿದರೆ, ಇನ್ನೂ ಕೆಲವು ಲೋಕ ಕಲ್ಯಾಣಾರ್ಥವಾಗಿ ತಳೆದ ಅವತಾರಗಳಾಗಿವೆ.*

*ಬಾಲ ಗಣಪತಿ*:   ಬಾಲ ಗಣಪತಿ ಹೆಸರೆ ಸೂಚಿಸುವಂತೆ, ಗಣಪತಿಯ ಎಳೆಯ ಮಗುವಿನ ರೂಪ. ಇದರಲ್ಲಿ ಸ್ವಾಮಿಯು ತನ್ನ ಬಾಲ್ಯದ ಸುಂದರವಾದ ಮತ್ತು ಮುದ್ದಾದ ರೂಪವಾಗಿದೆ.
  
    *ತರುಣ ಗಣಪತಿ*:    ತರುಣ ಗಣಪತಿಯು ಗಣಪತಿಯ ತಾರುಣ್ಯವನ್ನು ಪ್ರತಿನಿಧಿಸುವ ರೂಪವಾಗಿದೆ. ಇದು 8 ಕೈಗಳು ಮತ್ತು ಮುರಿದ ದಂತವನ್ನು ಹೊಂದಿರುತ್ತದೆ.
  
    *ಭಕ್ತಿ ಗಣಪತಿ*:   ಭಕ್ತಿ ಗಣಪತಿ ಎಂಬುದು ಸುಗ್ಗಿಯ ಅವಧಿಯಲ್ಲಿ ರೈತರಿಂದ ಪೂಜಿಸಲ್ಪಡುವ ಗಣಪತಿಯ ಅವತಾರವಾಗಿದೆ. ಈ ಗಣೇಶನ ಕೈಯಲ್ಲಿ ಬಾಳೆಹಣ್ಣು ಮತ್ತು ತೆಂಗಿನ ಕಾಯಿ ಇರುತ್ತದೆ.
  
    *ವೀರ ಗಣಪತಿ":   ವೀರ ಗಣಪತಿಯ ಅವತಾರದಲ್ಲಿ ಗಣಪತಿಗೆ ಆಯುಧಗಳನ್ನು ಹಿಡಿದ 16 ಕೈಗಳು ಇರುತ್ತವೆ. ಗಣಪತಿಯ ಈ " ವೀರ" ಅವತಾರವು ಯುದ್ಧಕ್ಕೆ ಸನ್ನದ್ಧವಾಗಿರುವ ರೀತಿಯಲ್ಲಿ ಕಾಣಿಸುತ್ತದೆ.
  
    *ಶಕ್ತಿ ಗಣಪತಿ*:    ಶಕ್ತಿ ಗಣಪತಿಯ ಅವತಾರದಲ್ಲಿ ಗಣಪತಿಯ ತೊಡೆಯ ಮೇಲೆ ಸ್ವಾಮಿಯ ಒಬ್ಬ ಪತ್ನಿಯು ಹೂಮಾಲೆಯನ್ನು ಹಿಡಿದು ಕುಳಿತಿರುತ್ತಾಳೆ. ಈತನು ಕುಟುಂಬವನ್ನು ಕಾಪಾಡುವ ದೇವರು ಎಂದು ಪೂಜಿಸಲಾಗುತ್ತದೆ.
  
    *ದ್ವಿಜ ಗಣಪತಿ*:    "ದ್ವಿಜ" ಎಂದರೆ ಎರಡು ಬಾರಿ ಜನಿಸಿದವನು ಎಂದರ್ಥ. ಗಣೇಶನು ನಿಜವಾಗಿಯೂ ಎರಡು ಬಾರಿ ಜನಿಸಿದವನು. ಮೊದಲು ಜನಿಸಿ, ನಂತರ ಕೊಲ್ಲಲ್ಪಟ್ಟು ಆ ಮೇಲೆ ಪುನಃ ಜೀವವನ್ನು ಪಡೆದವನು. ಈ ಅವತಾರದಲ್ಲಿ ಗಣಪತಿಗೆ 4 ತಲೆಗಳು ಇವೆ.
 
   *ಸಿದ್ಧಿ ಗಣಪತಿ*:    ಸಿದ್ಧಿ ಗಣಪತಿಯನು ಯಶಸ್ಸು ಮತ್ತು ಸಂಪತ್ತಿನ ಸಲುವಾಗಿ ಪೂಜಿಸಲಾಗುತ್ತದೆ. ಈ ಗಣಪತಿಯ ಮೂರ್ತಿಯು ಹಳದಿ ಬಣ್ಣದಲ್ಲಿರುತ್ತದೆ.

    *ಉಚ್ಚಿಷ್ಟ ಗಣಪತಿ*:    ಈ ಗಣಪತಿಯು ಸಹ ಹಲವು ಕೈಗಳಿಂದ ಸುಂದರವಾಗಿ ಕಾಣುತ್ತಾನೆ. ತಿಳಿ ನೀಲಿ ಬಣ್ಣದ ಈ ಗಣಪತಿಯು 6 ಕೈಗಳನ್ನು ಹೊಂದಿದ್ದು, ಕೈಯಲ್ಲಿ ವೀಣೆಯಂತಹ ಸಂಗೀತ ವಾದ್ಯಗಳನ್ನು ಹಿಡಿದಿರುತ್ತಾನೆ.
  
    *ವಿಘ್ನ ಗಣಪತಿ*:    ಗಣಪತಿಯನ್ನು "ವಿಘ್ನೇಶ್ವರ, ವಿಘ್ನನಾಶಕ" ಎಂದು ಸಹ ಕರೆಯುತ್ತಾರೆ. ಚಿನ್ನದ ಬಣ್ಣದ ಈ ಗಣಪತಿಯ ವಿಗ್ರಹವು ನಿಮಗೆ ಎದುರಾಗುವ ಎಲ್ಲಾ ಕಂಟಕಗಳನ್ನು ನಿವಾರಿಸುತ್ತಾನೆ.
  
    *ಕ್ಷಿಪ್ರ ಗಣಪತಿ*:    ಕೆಂಪು ವರ್ಣದ ಈ ಗಣಪತಿಯು ಹೆಸರೇ ಸೂಚಿಸುವಂತೆ ಕಾರ್ಯಗಳನ್ನು ಕ್ಷಿಪ್ರವಾಗಿ ಸಿದ್ಧಿಸಿಕೊಳ್ಳಲು ನೆರವಾಗುತ್ತಾನೆ.
 
    *ಹೇರಂಬ ಗಣಪತಿ*:    ಹೇರಂಬ ಗಣಪತಿಯು ದೀನರನ್ನು ಉದ್ಧಾರ ಮಾಡಲು ಅವತರಿಸಿದ ಗಣಪತಿಯಾಗಿದ್ದಾನೆ. ಈತನಿಗೆ 5 ತಲೆಗಳು ಇದ್ದು, ನೆಗೆಯಲು ಸಿದ್ಧವಾಗಿರುವ ಸಿಂಹದ ವಾಹನವನ್ನು ಏರಿರುವ ಅವತಾರ ಇದಾಗಿದೆ.
  
    *ಲಕ್ಷ್ಮೀ ಗಣಪತಿ*:    ಲಕ್ಷ್ಮೀ ಮತ್ತು ಗಣಪತಿಯನ್ನು ಸಹೋದರ -ಸಹೋದರಿಯರಂತೆ ಕಾಣಲಾಗುತ್ತದೆ. ಚಿನ್ನದ ಬಣ್ಣದ ಈ ಗಣಪತಿಯನ್ನು ಹಣ ಮತ್ತು ಐಶ್ವರ್ಯಗಳ ಸಂಕೇತವಾಗಿ ಪೂಜಿಸಲಾಗುತ್ತದೆ.
 
    *ಮಹಾ ಗಣಪತಿ*:    "ಮಹಾ" ಎಂಬ ಮಾತೇ "ಶ್ರೇಷ್ಟ" ಎಂಬುದನ್ನು ಸೂಚಿಸುತ್ತದೆ. ಕೆಂಪು ಬಣ್ಣದಲ್ಲಿರುವ ಈ ಗಣಪತಿಯು, ತನ್ನ ಶಕ್ತಿಯ ಜೊತೆಯಲ್ಲಿ ಕುಳಿತಿರುತ್ತಾನೆ.
  
    *ವಿಜಯ ಗಣಪತಿ*:    ವಿಜಯ ಗಣಪತಿಯು ಹೆಸರೇ ಸೂಚಿಸುವಂತೆ "ವಿಜಯ"ದ ಸಂಕೇತ. ಈತನಿಗೆ ನಾಲ್ಕು ಕೈಗಳು ಇದ್ದು, ಮೂಷಿಕ ವಾಹನನಾಗಿ ಕಾಣಿಸುತ್ತಾನೆ.
  
    *ನೃತ್ಯ ಗಣಪತಿ*:    ಗಣಪತಿಯು ತನ್ನ ಅಗಾಧ ದೇಹದ ಹೊರತಾಗಿಯೂ ನೃತ್ಯವನ್ನು ಮಾಡುವ ಭಂಗಿಯಲ್ಲಿ ಇಲ್ಲಿ ಕಾಣಿಕೊಳ್ಳುತ್ತಾನೆ. ನೃತ್ಯ ಮಾಡುವ ಗಣಪತಿಯ ಅಂದಕ್ಕೆ ಬೆರಗಾಗದೆ ಇರುವವರು ಯಾರಿದ್ದಾರೆ?
  
    *ಊರ್ಧ್ವ ಗಣಪತಿ*:    ಊರ್ಧ್ವ ಗಣಪತಿ ಎಂದರೆ" ಉದ್ದವಾಗಿ ಇರುವ ಗಣಪತಿ" ಎಂದರ್ಥ. ಈ ಗಣಪತಿಯು ಪ್ರಮುಖವಾಗಿ ಹಿಡುವಳಿಯನ್ನು ಹರಸುವ ಗಣಪತಿಯಂತೆ ಕಾಣುತ್ತಾನೆ. ಈತನ ಕೈಯಲ್ಲಿ ಭತ್ತ, ನೈದಿಲೆ, ಕಬ್ಬಿನ ಜಲ್ಲೆಗಳನ್ನು ನಾವು ಕಾಣಬಹುದು.
  
    *ಏಕಾಕ್ಷರ ಗಣಪತಿ*:    "ಏಕಾಕ್ಷರ ಗಣಪತಿ"ಯು ಹೆಸರೇ ಸೂಚಿಸುವಂತೆ "ಒಂದೆ ಅಕ್ಷರದ "ಗಣಪತಿಯಾಗಿರುತ್ತಾನೆ. ಈತನು ಕೆಂಪು ಬಣ್ಣದಲ್ಲಿದ್ದು, ಮೂಷಿಕ ವಾಹನನಾಗಿ ನಮಗೆ ಕಾಣಿಸುತ್ತಾನೆ.
  
    *ವರದ ಗಣಪತಿ*:    ನಿಮಗೆ ಯಾವುದಾದರು ಒಂದು ವರ ಬೇಕೆ? ಹಾಗಾದರೆ ನೀವು ವರದ ಗಣಪತಿಯನ್ನು ಪೂಜಿಸಿ. ಈತನಿಗೆ "ಮೂರನೆ ಕಣ್ಣು" ಇದೆ. ಇದು ಜ್ಞಾನವನ್ನು ಪ್ರತಿನಿಧಿಸುತ್ತದೆ.
  
    *ತ್ರಯಾಕ್ಷರ ಗಣಪತಿ*:    ಈ ಗಣಪತಿಯು ಮೂರು ಅಕ್ಷರದ ಗಣಪತಿಯಾಗಿದ್ದು, ಕೈಯಲ್ಲಿ ತನ್ನ ಪ್ರೀತಿಯ ತಿನಿಸಾದ ಮೋದಕವನ್ನು ಹಿಡಿದು ತಿನ್ನುತ್ತಿರುವುದನ್ನು ಕಾಣಬಹುದು.
  
    *ಕ್ಷಿಪ್ರ ಪ್ರಸಾದ ಗಣಪತಿ*:    ಈ ಗಣಪತಿಯು ನಿಮ್ಮ ಕೋರಿಕೆಯನ್ನು ಅತಿ ಶೀಘ್ರದಲ್ಲಿಯೇ ಪೂರೈಸುವನೆಂದು ಭಾವಿಸಲಾಗಿದೆ.
  
    *ಹರಿದ್ರ ಗಣಪತಿ*:    ಹರಿದ್ರ ಗಣಪತಿಯು ಸುಂದರವಾದ ಚಿನ್ನದ ಬಣ್ಣವನ್ನು ಹೊಂದಿದ್ದು, ಹಳದಿ ಬಣ್ಣದ ರಾಜ ಠೀವಿಯಿಂದ ಕೂಡಿದ ವಸ್ತ್ರವನ್ನು ಧರಿಸಿರುತ್ತಾನೆ.
  
    *ಏಕದಂತ ಗಣಪತಿ*:    ಈ ಗಣಪತಿಯು ಒಂದೇ ಒಂದು ದಂತವನ್ನು ಮಾತ್ರ ಹೊಂದಿದ್ದು, ನೀಲಿಬಣ್ಣದಿಂದ ಕೂಡಿರುತ್ತಾನೆ.
  
    *ಸೃಷ್ಟಿ ಗಣಪತಿ*:    ಗಣಪತಿಯ ಈ ಸಣ್ಣರೂಪವು ಮೂಷಿಕ ವಾಹನವಾಗಿದ್ದು, ಒಳ್ಳೆಯ ಮೂಡ್‍ನಲ್ಲಿ ಕಾಣಿಸಿಕೊಳ್ಳುತ್ತಾನೆ.
  
    *ಉದ್ಧಂಡ ಗಣಪತಿ*:    ಉದ್ಧಂಡ ಗಣಪತಿಯು ವಿಶ್ವದಲ್ಲಿ 'ಧರ್ಮವನ್ನು ಪರಿಪಾಲಿಸುತ್ತಾನೆ" . ಈ ಗಣಪತಿಯು 10 ಕೈಗಳನ್ನು ಹೊಂದಿದ್ದು, ವಿಶ್ವದಲ್ಲಿರುವ ಎಲ್ಲಾ 10 ಒಳ್ಳೆಯ ಅಂಶಗಳನ್ನು ಪ್ರತಿನಿಧಿಸುತ್ತಾನೆ.
  
    *ಋಣಮೋಚನ ಗಣಪತಿ*:    ಈ ಗಣಪತಿಯು ಮಾನವ ಕುಲವನ್ನು ಕೀಳರಿಮೆ ಮತ್ತು ಸಾಲಗಳಿಂದ ಮುಕ್ತಗೊಳಿಸುತ್ತಾನೆ. ಗಣಪತಿಯ ಈ ಅವತಾರವು ಬೂದು ಬಣ್ಣದಿಂದ ಕೂಡಿರುತ್ತದೆ.
  
    *ದುಂಧಿ ಗಣಪತಿ*:    ದುಂಧಿ ಗಣಪತಿಯು ಕೆಂಪು ವರ್ಣದಲ್ಲಿದ್ದು, ಕೈಗಳಲ್ಲಿ ರುದ್ರಾಕ್ಷದ ಮಾಲೆಯನ್ನು ಹೊಂದಿರುತ್ತಾನೆ.
  
    *ದ್ವಿಮುಖ ಗಣಪತಿ*:    ದ್ವಿಮುಖ ಗಣಪತಿಯು ಹೆಸರೇ ಸೂಚಿಸುವಂತೆ, ಎರಡು ತಲೆಗಳನ್ನು ಹೊಂದಿದ್ದು, ಎರಡು ಕಡೆಗೆ ಮುಖ ಮಾಡಿರುತ್ತಾನೆ. ಈತನ ಬಣ್ಣ ನೀಲಿ.
  
    *ತ್ರಿಮುಖ ಗಣಪತಿ*:    ತ್ರಿಮುಖ ಗಣಪತಿಯು ಮೂರು ಮುಖಗಳನ್ನು ಹೊಂದಿದ್ದು, ಚಿನ್ನದ ಕಮಲದ ಹೂವಿನ ಮೇಲೆ ಆಸೀನನಾಗಿರುತ್ತಾನೆ.
  
    *ಸಿಂಹ ಗಣಪತಿ*:    ಸಿಂಹ ಗಣಪತಿಯು ತಾನು ಕುಳಿತ ಸಿಂಹದಿಂದಾಗಿ ಈ ಹೆಸರು ಪಡೆದಿರುತ್ತಾನೆ.
  
    *ಯೋಗ ಗಣಪತಿ*:    ಯೋಗ ಗಣಪತಿಯು ಪದ್ಮಾಸನದಲ್ಲಿ ಕುಳಿತಿರುತ್ತಾನೆ ಮತ್ತು ಧ್ಯಾನ ಯೋಗ ನಿರತನಂತೆ ಕಾಣುತ್ತಾನೆ.
 
    *ದುರ್ಗಾ ಗಣಪತಿ*:    ದುರ್ಗಾ ಗಣಪತಿಯು ಗಣಪತಿಯ ಒಂದು ಅವತಾರವಾಗಿದ್ದು, ಈ ಅವತಾರದಲ್ಲಿ ಈತ ತನ್ನ ಮಾತೆಯಾದ ದುರ್ಗಾ ದೇವಿಯಿಂದ ಶಕ್ತಿಗಳನ್ನು ಸಂಪಾದಿಸಿರುತ್ತಾನೆ.
 
    *ಸಂಕಷ್ಟ ಹರ ಗಣಪತಿ*:    ಗಣಪತಿಯ ಈ ಅದ್ಭುತ ಅವತಾರವು ಮಾನವ ಕುಲದ ಸಂಕಷ್ಟಗಳನ್ನು ನಿವಾರಿಸುತ್ತದೆ.                        
💐 *ಸರ್ವೇ ಜನಃ ಸುಖಿನೋ ಭವಂತು* 💐


RadheKrishna

Jai Shri Krishna 

Radhe Krishna"
WHAT DOES IT MEAN??
Radhe means
RAHA + DE= Give me direction
Krishna is d combination of
KRU + SHNA where
KRU means "ULTIMATE"
n SHNA means "HAPPINESS"
so..
"RADHE KRISHNA"
means
"Give me direction for ultimate happiness"
Jai Shri Radhe Krishna.
Happy Janmashtami









Jai Shri Krishna

Healthy tips


ನಿಮ್ಮ  ಆರೋಗ್ಯದ  ಓಳಿತಿಗಾಗಿ

healthy tips
♦ *ಬಿಕ್ಕಳಿಕೆ ಬರುವುದೇ :* ಹುರುಳಿ ಕಷಾಯ ಸೇವಿಸಿರಿ.
♦ *ಕಫ ಬರುವುದೇ :* ಶುಂಠಿ ಕಷಾಯ ಸೇವಿಸಿರಿ.
♦ *ಹೊಟ್ಟೆಯಲ್ಲಿ ಹರಳಾದರೇ :* ಬಾಳೆದಿಂದಿನ ಪಲ್ಯ ಸೇವಿಸಿರಿ.
♦ *ತೊದಲು ನುಡಿಯುತ್ತಿದ್ದರೆ :* ಮೃತ್ಯುಂಜಯ ಮಂತ್ರ ಹೇಳಿರಿ.
♦ *ಬಿಳಿ ಕೂದಲೇ :* ಮೂಗಿನಲ್ಲಿ ಬೇವಿನ ಎಣ್ಣೆ ಹಾಕಿರಿ.
♦ *ಮರೆವು ಬರುವುದೇ :* ನಿತ್ಯ ಸೇವಿಸಿ ಜೇನು.
♦ *ಕೋಪ ಬರುವುದೇ :* ಕಾಳು ಮೆಣಸು ಸೇವಿಸಿ.
♦ *ಮೂಲವ್ಯಾಧಿಯೇ :* ನಿತ್ಯ ಸೇವಿಸಿ ಎಳ್ಳು.
♦ *ಮುಪ್ಪು ಬೇಡವೇ :* ಗರಿಕೆ ರಸ ಸೇವಿಸಿ.
♦ *ನಿಶಕ್ತಿಯೇ :* ದೇಶಿ ಆಕಳ ಹಾಲು ಸೇವಿಸಿ.
♦ *ಇರುಳುಗಣ್ಣು ಇದೆಯೇ :* ತುಲಸಿ ರಸ ಕಣ್ಣಿಗೆ ಹಾಕಿ.
♦ *ಕುಳ್ಳಗಿರುವಿರೇ :* ನಿತ್ಯ ಸೇವಿಸಿ ನಿಂಬೆ ಹಣ್ಣು.
♦ *ತೆಳ್ಳಗಿರುವಿರೆ :* ನಿತ್ಯ ಸೇವಿಸಿ ಸೀತಾ ಫಲ.
♦ *ತೆಳ್ಳಗಾಗಬೇಕೇ :* ನಿತ್ಯ ಸೇವಿಸಿ ಬಿಸಿ ನೀರು.
♦ *ಹಸಿವಿಲ್ಲವೇ :* ನಿತ್ಯ ಸೇವಿಸಿ ಓಂ ಕಾಳು.
♦ *ತುಂಬಾ ಹಸಿವೇ :* ಸೇವಿಸಿ ಹಸಿ ಶೇಂಗಾ.
♦ *ಬಾಯಾರಿಕೆಯೇ :* ಸೇವಿಸಿ ತುಳಸಿ.
♦ *ಬಾಯಾರಿಕೆ ಇಲ್ಲವೇ :* ಸೇವಿಸಿ ಬೆಲ್ಲ.
♦ *ಸಕ್ಕರೆ ಕಾಯಿಲೆಯೇ :* ಬಿಡಿ ಸಕ್ಕರೆ, ಸೇವಿಸಿ ರಾಗಿ.
♦ *ಸಾರಾಯಿ ದಾಸರೇ :* ಗೋಸೇವೆ ಮಾಡಿ,ಗೋಮೂತ್ರ ಸೇವಿಸಿ.
♦ *ರಕ್ತ ಹೀನತೆಯೇ :* ನಿತ್ಯ ಸೇವಿಸಿ ಪಾಲಕ್ ಸೊಪ್ಪು.
♦ *ತಲೆ ಸುತ್ತುವುದೇ :* ಬೆಳ್ಳುಳ್ಳಿ ಕಷಾಯ ಸೇವಿಸಿ.
♦ *ದೃಷ್ಟಿ ದೋಷವೇ :* ಬೆಳ್ಳಿ ತಟ್ಟೆಯಲ್ಲಿ ಊಟ ಮಾಡಿ,ನಿತ್ಯ ಸೇವಿಸಿ ಕಿರುಕಸಾಲಿ.
♦ *ಬಂಜೆತನವೇ :* ಔದುಂಬರ ಚಕ್ಕೆ ಕಷಾಯ ಸೇವಿಸಿ.
♦ *ಭಯವೇ :* ಗೋಮೂತ್ರ ಸೇವಿಸಿ.
♦ *ಸ್ವಪ್ನ ದೋಷವೇ :* ತುಳಸಿ ಕಷಾಯ ಸೇವಿಸಿ.
♦ *ಅಲರ್ಜಿ ಇದೆಯೇ :* ಅಮೃತ ಬಳ್ಳಿ ಕಷಾಯ ಸೇವಿಸಿ.
♦ *ಹೃದಯ ದೌರ್ಬಲವೇ :* ಸೋರೆಕಾಯಿ ರಸ ಸೇವಿಸಿ.
♦ *ರಕ್ತ ದೋಷವೇ :* ಕೇಸರಿ ಹಾಲು ಸೇವಿಸಿ.
♦ *ದುರ್ಗಂಧವೇ :* ಹೆಸರು ಹಿಟ್ಟು ಸ್ನಾನ ಮಾಡಿ.
♦ *ಕೋಳಿ ಜ್ವರಕ್ಕೆ :* ತುಳಸಿ,ಅಮೃತ ಬಳ್ಳಿ ಕಷಾಯ ಸೇವಿಸಿ.
♦ *ಕಾಲಲ್ಲಿ ಆಣಿ ಇದೆಯೇ :* ಉತ್ತರಾಣಿ ಸೊಪ್ಪು ಕಟ್ಟಿರಿ.
♦ *ಮೊಣಕಾಲು ನೋವು :* ನಿತ್ಯ ಮಾಡಿ ವಜ್ರಾಸನ.
♦ *ಸಂಕಟ ಆಗುವುದೇ :* ಎಳನೀರು ಸೇವಿಸಿ.
♦ *ಮಗು ಹಾಸಿಗೆಯಲ್ಲಿ ಮೂತ್ರ ಮಾಡುವುದೇ :* ನಿತ್ಯ ಕೊಡಿ ಜೇನು.
♦ *ಜಲ ಶುದ್ಧಿ : ಮಾಡಬೇಕೇ :* ತಾಮ್ರದ ಪಾತ್ರೆಯಲ್ಲಿ ನೀರು ಹಾಕಿ,ಅದರಲ್ಲಿ ತುಳಸಿ ಎಲೆ ಹಾಕಿರಿ.
♦ *ವಾಂತಿಯಾಗುವುದೇ :* ಎಳನೀರು-ಜೇನು ಸೇವಿಸಿ.
♦ *ಭೇದಿ ತುಂಬಾ ಆಗುವುದೇ :* ಅನ್ನ ಮಜ್ಜಿಗೆ ಊಟ ಮಾಡಿ.
♦ *ಜಿಗುಪ್ಸೆ ಆಗಿದೆಯೇ :* ಪ್ರಾಣಾಯಾಮ ಮಾಡಿ.
♦ *ಹಲ್ಲು ಸಡಿಲವೇ :* ದಾಳಿಂಬೆ ಸಿಪ್ಪೆಯ ಕಷಾಯ ಸೇವಿಸಿ.
♦ *ಕಾಮಾಲೆ ರೋಗವೇ :* ನಿತ್ಯ ಮೊಸರು ಸೇವಿಸಿ.
♦ *ಉಗುರು ಸುತ್ತು ಇದೆಯೇ :* ನಿಂಬೆ ಹಣ್ಣಿನ ಒಳಗೆ ಬೆರಳು ಇಡಿ.
♦ *ಎದೆ ಹಾಲಿನ ಕೊರತೆಯೇ :* ನಿತ್ಯ ಸೇವಿಸಿ ಎಳ್ಳು.
♦ *ಎಲುಬುಗಳ ನೋವೇ :* ನಿತ್ಯ ಸೇವಿಸಿ ಮೆಂತ್ಯೆ ಬೆಳ್ಳುಳ್ಳಿ..

Brahma Muhurta

Brahma Muhurta: 
is special and auspicious time for reading, chanting, mediation and performing rituals (like Pooja) etc. 

This Brahma Muhurta is auspicious time between  4.24AM to 5.11AM. In Sanatan Hindu dharma this time is considered most favorable time for acquiring Brahma Gyan (superior knowledge / wisdom). 


Brahma Muhurta
Scientifically, It has number of benefits waking up in this time.

  • Those who wake up at this time are healthy. 
  • Have sharp memory power.
  • Glowing skin 
  • Shining hairs
  • Always  active
  • More successful in their chosen career


All About Hindu Religion

All About Hindu Religion

ವೇದಗಳು (೪)
ಋಗ್ವೇದ,
ಯಜುರ್ವೇದ,
ಸಾಮವೇದ,
ಅಥರ್ವವೇದ.
ರಾಶೀಗಳು (೧೨)
ಮೇಷ,
ವೃಷಭ,
ಮಿಥುನ,
ಕರ್ಕ,
ಸಿಂಹ,
ಕನ್ಯಾ,
ತುಲಾ,
ವೃಶ್ಚಿಕ,
ಧನು,
ಮಕರ,
ಕುಂಭ,
ಮೀನ.
ಋತುಗಳು (೬) ಮತ್ತು ಮಾಸ (೧೨) 
ವಸಂತ (ಚೈತ್ರ-ವೈಶಾಖ),
ಗ್ರೀಷ್ಮ (ಜೇಷ್ಠ-ಆಷಾಢ) ,
ವರ್ಷಾ (ಶ್ರಾವಣ-ಭಾದ್ರಪದ),
ಶರದ (ಅಶ್ವಿನ-ಕಾರ್ತಿಕ),
ಹೇಮಂತ (ಮಾರ್ಗಶಿರ-ಪೌಷ),
ಶಿಶಿರ (ಮಾಘ-ಫಾಲ್ಗುಣ).
ದಿಕ್ಕುಗಳು (೧೦)
ಪೂರ್ವ,
ಪಶ್ಚಿಮ,
ಉತ್ತರ,
ದಕ್ಷಿಣ,
ಈಶಾನ್ಯ,
ಆಗ್ನೇಯ,
ವಾಯವ್ಯ,
ನೈಋತ್ಯ,
ಆಕಾಶ,
ಪಾತಾಳ.
ಸಂಸ್ಕಾರಗಳು (೧೬)
ಗರ್ಭಧಾನ,
ಪುಂಸವನ,
ಸೀಮನ್ತೋತ್ರಯನ,
ಜಾತಕರ್ಮ,
ನಾಮಕರಣ,
ನಿಷಕ್ರಮಣ,
ಅನ್ನಪ್ರಾಶನ,
ಚೂಡಾಕರ್ಮ,
ಕರ್ಣಭೇದ,
ಯಜ್ಞೋಪವೀತ,
ವೇದಾರಂಭ,
ಕೇಶಾಂತ,
ಸಮಾವರ್ತನ,
ವಿವಾಹ,
ಆವಸಥ್ಯಧಾನ,
ಶ್ರೌತಧಾನ.
ಸಪ್ತ ಋಷಿಗಳು (೭)
ವಿಶ್ವಾಮಿತ್ರ,
ಜಮದಗ್ನಿ,
ಭಾರದ್ವಾಜ,
ಗೌತಮ,
ಅತ್ರಿ,
ವಸಿಷ್ಠ,
ಕಶ್ಯಪ.
ಸಪ್ತಪರ್ವತಗಳು;
ಹಿಮಾಲಯ (ಉತ್ತರ ಭಾರತ)
ಮಲಯ (ಕರ್ನಾಟಕ ಮತ್ತು ತಮಿಳನಾಡು) ,
ಸಹ್ಯಾದ್ರೀ (ಮಹಾರಾಷ್ಟ್ರ) ,
ಮಹೇಂದ್ರ (ಉಡಿಸಾ),
ವಿಂಧ್ಯಾಚಲ (ಮಧ್ಯಪ್ರದೇಶ),
ಅರವಲೀ (ರಾಜಸ್ಥಾನ),
ರೈವತಕ (ಗಿರನಾರ-ಗುಜರಾತ)
ಜ್ಯೋತಿರ್ಲಿಂಗಗಳು (೧೨) 
ಸೋಮನಾಥ ನಾಗೇಶ (ಗುಜರಾಥ),
ಮಲ್ಲಿಕಾರ್ಜುನ (ಆಂಧ್ರಪ್ರದೇಶ),
ರಾಮೇಶ್ವರ (ತಮಿಳನಾಡು),
ಮಹಾಕಾಲೇಶ್ವರ (ಉಜ್ಜೈನ),
ಓಂಕಾರೇಶ್ವರ (ಮಧ್ಯಪ್ರದೇಶ)
ಕೇದಾರನಾಥ (ಉತ್ತರಾಂಚಲ),
ವಿಶ್ವನಾಥ (ಉತ್ತರ ಪ್ರದೇಶ),
ಪರಳೀ ವೈಜನಾಥ,
ತ್ರ್ಯಂಬಕೇಶ್ವರ ,
ಘೃಷ್ಣೇಶ್ವರ ,
ಭೀಮಾಶಂಕರ (ಎಲ್ಲ ಮಹಾರಾಷ್ಟ್ರ).
ಪೀಠಗಳು (೪)
ಶಾರದಾಪೀಠ (ದ್ವಾರಕಾ-ಗುಜರಾತ),
ಜ್ಯೋತಿಷ್ಪೀಠ (ಜೋಶೀಮಠ- ಉತ್ತರಾಂಚಲ),
ಗೋವರ್ಧನಪೀಠ(ಜಗನ್ನಾಥಪುರೀ- ಉಡೀಸಾ),
ಶೃಂಗೇರಿ ಪೀಠ (ಶೃಂಗೇರಿ- ಕರ್ನಾಟಕ)
ಚಾರಧಾಮಗಳು;
ಬದ್ರಿನಾಥ (ಉತ್ತರಾಂಚಲ),
ರಾಮೇಶ್ವರಮ (ತಮಿಳನಾಡು),
ದ್ವಾರಿಕಾ (ಗುಜರಾತ),
ಜಗನ್ನಾಥಪುರೀ (ಉಡೀಸಾ).
ಸಪ್ತಪುರಿಗಳು;
ಅಯೋಧ್ಯಾ,
ಮಥುರಾ,
ಕಾಶೀ (ಎಲ್ಲ ಉತ್ತರ ಪ್ರದೇಶ),
ಹರಿದ್ವಾರ (ಉತ್ತರಾಂಚಲ),
ಕಾಂಚೀಪುರಂ (ತಮಿಳನಾಡು) ,
ಅವಂತಿಕಾ (ಉಜ್ಜೈನ - ಮ.ಪ್ರ.),
ದ್ವಾರಿಕಾ (ಗುಜರಾಥ).
ಚಾರಕುಂಭಗಳು;
ಹರಿದ್ವಾರ (ಉತ್ತರಖಂಡ),
ಪ್ರಯಾಗ (ಉತ್ತ ಪ್ರದೇಶ),
ಉಜ್ಜೈನ (ಮಧ್ಯ ಪ್ರದೇಶ) ,
ನಾಶಿಕ(ಮಹಾರಾಷ್ಟ್ರ)
ಪವಿತ್ರ-ಸ್ಮರಣೀಯ ನದಿಗಳು 
ಗಂಗಾ ,
ಕಾವೇರಿ,
ಯಮುನಾ,
ಸರಸ್ವತೀ,
ನರ್ಮದಾ,
ಮಹಾನದೀ,
ಗೋದಾವರೀ,
ಕೃಷ್ಣಾ ,
ಬ್ರಹ್ಮಪುತ್ರಾ.
ಅಷ್ಟಲಕ್ಷ್ಮೀಯರು; (೮)
ಆದಿಲಕ್ಷ್ಮೀ ,
ವಿದ್ಯಾಲಕ್ಷ್ಮೀ ,
ಸೌಭಾಗ್ಯಲಕ್ಷ್ಮೀ,
ಅಮೃತಲಕ್ಷ್ಮೀ,
ಕಾಮಲಕ್ಷ್ಮೀ,
ಸತ್ಯಲಕ್ಷ್ಮೀ,
ಭೋಗಲಕ್ಷ್ಮೀ,
ಯೋಗಲಕ್ಷ್ಮೀ.
ಯುಗಗಳು(೪)
ಸತ್ಯಯುಗ,
ತ್ರೇತಾಯುಗ,
ದ್ವಾಪರಯುಗ,
ಕಲಿಯುಗ.
ಪುರುಷಾರ್ಥ (೪)
ಧರ್ಮ ,
ಅರ್ಥ ,
ಕಾಮ ,
ಮೋಕ್ಷ.
ಪ್ರಕೃತಿಯ ಗುಣಗಳು (೩)
ಸತ್ವ ,
ರಜ ,
ತಮ.
ನಕ್ಷತ್ರಗಳು (೨೮)
ಅಶ್ವನೀ,
ಭರಣೀ,
ಕೃತಿಕಾ,
ರೋಹಿಣೀ,
ಮೃಗ,
ಆರ್ದ್ರಾ,
ಪುನರ್ವಸು,
ಪುಷ್ಯ,
ಆಶ್ಲೇಷಾ,
ಮೇಘಾ,
ಪೂರ್ವಾಫಾಲ್ಗುನೀ,
ಉತ್ತರಾ ಫಾಲ್ಗುನೀ,
ಹಸ್ತ,
ಚಿತ್ರಾ,
ಸ್ವಾತೀ,
ವಿಶಾಖಾ,
ಅನುರಾಧಾ,
ಜ್ಯೇಷ್ಠ, ಮೂಲ,
ಪೂರ್ವಾಷಾಢಾ,
ಉತ್ತರಾಷಾಢಾ,
ಶ್ರಾವಣ,
ಘನಿಷ್ಠಾ,
ಶತತಾರಕಾ,
ಪೂರ್ವಾಭಾದ್ರಪದಾ,
ಉತ್ತರಾಭಾದ್ರಪದಾ,
ರೇವತೀ,
ಅಭಿಜಿತ.

ದಶಾವತಾರ (೧೦)
ಮತ್ಸ್ಯ,
ಕೂರ್ಮ,
ವರಾಹ,
ನರಸಿಂಹ,
ವಾಮನ,
ಪರಶುರಾಮ,
ರಾಮ,
ಕೃಷ್ಣ,
ಬುದ್ಧ,
ಕಲ್ಕಿ

12 Jyotirlinga

12 Jyotirlinga

The 12 jyotirlinga’s are most sacred places and auspicious linga’s of lord Shiva, who is lord of all lords. (in Hindi Devonka Dev i.e. Mahadeva)

Here Jyoti means light or radiance and linga means symbol of Shiva. Hence the powerful light of almighty Shiva.

There are 12 Jyotirlinga temples or shrines in India and these lingam’s are situated various parts of the country as following. 

1. Somanath - Gujarat state (one who takes name of somanath, cures skin diseases)
Somanath - Gujarat state









2. Mallikarjuna - Srishailam of Andhra Pradesh state (Mallika = Mata Parvati Devi and Arjun = Shiva)
Mallikarjuna - Srishailam of Andhra Pradesh state










3. Mahakaleshwar - ujjaini of Madhya Pradesh state (one who takes name of Mahakaleshwar can overcome fear of death. Here Bhasmabhisheka is performed everyday) 
 Mahakaleshar - ujjaini of Madhya Pradesh state










4. OmKareshwar - Madhya Pradesh state (one who chants OmKareshwar name constructs multistory building/home) 
OmKareshwar - Madhya Pradesh state










5. Vaidyanath - Parali of Maharashtra state (also known as shakthi peetha)
Vaidyanath - Parali of Maharashtra state









6. Bhimashankara - Dakini of Maharashtra state (also called Ardhanarishwar)
Bhimashankara - Dakini of Maharashtra state









7. Rameshwaram - setubandhu of Tamil Nadu state (lord Ram installed this rameshwaram linga)
 Rameshwaram - setubandhu of Tamil Nadu state









8. Nageshwar - Dwaraka of Gujarat state (Lord Krishna worshiped during Mahabharata)
Nageshwar - Dwaraka of Gujarat state













9. Vishveshwar - Varanasi of Uttar Pradesh state (Mukthidham)
Vishveshwar - Varanasi of Uttar Pradesh state










10. Trymbakeshwar - Nasik of Maharashtra state (trinity gods : brhama,vishnu and shiva)
 Trymbakeshwar - Nasik of Maharashtra state










11. Kedarnath - Himalaya of Uttarakhand state (This linga is worshiped 6 months by devtas and 6 months by human)
Kedarnath - Himalaya of Uttarakhand state













12. Grishneshwar - Devasarovar of Maharashtra state (also known as kumkumeshwar)
Grishneshwar - Devasarovar of Maharashtra state









Dwadasha Jyotirlinga Sthotra

Saurashtre Somanathamcha Srisaile Mallikarjunam|
Ujjayinya Mahakalam Omkaramamaleswaram ||
Paralyam Vaidyanathancha Dakinyam Bheema Shankaram |
Setu Bandhethu Ramesam, Nagesam Darukavane||
Varanasyantu Vishwesam Tryambakam Gautameethate|
Himalayetu Kedaaram, Ghrishnesamcha shivaalaye||
Etani jyotirlingani, Saayam Praatah Patennarah|
Sapta Janma Kritam pApam, Smaranena Vinashyati||
::Om Nama Shivay::

And who chants the holy Dwadasha Jyotirlinga sthotra continuously will live happily and achieve salvation and free from cycle of birth and death of human existence.

: || Om Nama Shivay || :

ಧರ್ಮಸೂತ್ರ


ಧರ್ಮಸೂತ್ರ

ಒಂದು ನದಿಯು ಆಳವಾದ ಕೊಳ್ಳದತ್ತ ರಭಸದಿಂದ ಹರಿಯುತ್ತಿತ್ತು. ಒಬ್ಬ ದಾರಿಕಾರನು ಆ ನದಿಯಲ್ಲಿ ಈಸುಬಿದ್ದ, ಹುಮ್ಮಸದಿಂದ ಮುಂದೆ ಮುಂದೆ ಹೋದ. ಸೆಳವಿಗೆ ಸಿಕ್ಕ. ಈಜಿ ಈಜಿ ಕೈಸೋತವು. ಇನ್ನೇನು ಮುಳುಗುವುದರಲ್ಲಿದ್ದ; ಅಷ್ಟರಲ್ಲಿ ಹಿರಿಯರೊಬ್ಬರು ಅಲ್ಲಿಗೆ ಆಗಮಿಸಿದರು. ಅಪಾಯದಲ್ಲಿದ್ದ ಈತನನ್ನು ಕಂಡ ಕೂಡಲೇ ಹಗ್ಗವನ್ನು ನೀರಿಗೆ ಎಸೆದು ‘ಹಿಡಿ’ ಎಂದರು. ಅದೇ ಸಮಯಕ್ಕೆ ಎಲ್ಲಿಂದಲೋ ಮರದ ತುಂಡು ಅಲ್ಲಿ ತೇಲಿ ಬಂತು; ಯಾವುದು ಹಿಡಿಯುವುದು? ಹಗ್ಗವನ್ನೋ? ಮರದ ತುಂಡನ್ನೋ? ದಾರಿಕಾರ ಮರದ ತುಂಡನ್ನೇ ಹಿಡಿದ. 
ಹಿರಿಯನು ಹೇಳಿದ ‘ಮರದ ತುಂಡನ್ನು ಬಿಡು ಹಗ್ಗವನ್ನು ಹಿಡಿ’ ‘ಹಗ್ಗ ಸಣ್ಣದು, ಮರ ದೊಡ್ಡದು. ದೊಡ್ದದನ್ನೇ ಹಿಡಿಯಬೇಕು. ನನಗಿಷ್ಟೂ ತಿಳಿಯದೇ ?’ ಎಂದ ಅವನು ಮರವನ್ನೇ ಹಿಡಿದ; ಮರದೊಂದಿಗೆ ಆಳವಾದ ಕೊಳಕ್ಕೆ ಬಿದ್ದು ಮರಣವನ್ನಪ್ಪಿದ. ಧರ್ಮದ ಸೂತ್ರವು ಸಣ್ಣದಾದರೂ ರಕ್ಷಿಸುತ್ತದೆ. 

Save our mother cow

Please save our mother cows from slaughters.  

In our human society cow is considered as our second mother because when mother stops feeding milk to their kid after 3 or 4 years from birth, soon after this the child starts drinking milk from cow to grow and nourish and become a young adult to an old one. 

Save mother cow

So, our mother may be given birth to us but goddess cow nourishes and keeps us healthy and hygiene throughout the life by feeding her divine milk to us. 

So please those who are real human being and of course you grown up with cow milk kindly support this divine task to remove your all past sins. It costs nothing so spread the message and keep sharing this information all our brothers and sisters across the world. 

Killing mother cow is one of the most deadly sins and one cannot imagine the sufferings in the present or in next life. 

Why killing our own mother cow sake of money or meat?

And let me ask you few things,
  • What you make this money after killing our own mother – cow’s meat selling?
  • And how much do you keep healthy after eating our own mother - cow’s meat?
  • Are you living in Stone Age?
  • Are you not educated?
  • Why don’t you understand this real issue?
  • Are your children’s, wife, sisters, brothers and your family members should get punished or suffered due to your ignorance and such heinous act?


Please be a real human being and respect our mother cow and free from all sins both in present life and in next life.

And don’t forget there is always Karma (action) matters and based on this karma only we take next birth either in good or bad condition. This karma is not about any religion and it’s all about human life.

So do good, time is short and follow your heart, think all animals are like us only because they too have life and also they get pain if treated them wrongly.

God has gifted us vegetarian food to live long and healthy life and above all free from all sin.
Nothing you can achieve by eating animal meat.
  
Save Mother Cow. 

ಶ್ರೀ ಶಿವಲಿಂಗೇಶ್ವರ್ ಜಾತ್ರಾ ಮೇಳಕುಂದ (ಕ)


ಶ್ರೀ ಶಿವಲಿಂಗೇಶ್ವರ್ ಜಾತ್ರಾ ಮೇಳಕುಂದ (ಕ)
Melkunda (k) village Shri Shivalingeshwar car festival held on 22nd May 2016 at 9:30PM by Shri Gurunath Mahaswami of Savalagi Math and Shri 108 Shivanand Shivacharya's of Tamalur Math, Nanded district of Maharashtra state. 

The Car festival witnessed over thousands of peoples and followers to get blessings of Shri Jagadguru Shivalingeshwar.
Later there was a cultural activities like gigi-pada (folk songs) etc. And Mahaprasada (divine and delicious food) was served to all the people who were part of the great occasion happens every year.  

Rahu Kala

Rahu Kala

Day
Raahu kala
Guli kala
Yamagand kala
Sunday
4.30 to 6
3 to 4.30
12 to 1.30
Monday
7.30 to 9
1.30 to 3
10.30 to 12
Tuesday
3 to 4.30
12 to 1.30
9 to 10.30
Wednesday
12 to 1.30
10.30 to 12
7.30 to 9
Thursday
1.30 to 3
9 to 10.30
6 to 7.30
Friday
10.30 to 12
7.30 to 9
3 to 4.30
Saturday
9 to 10.30
6 to 7.30
1.30 to 3

ರಾಮ ನಾಮ ಅರ್ಥ

ರಾಮ ನಾಮ ಅರ್ಥ 
ಒಮ್ಮೆ ಭಕ್ತನೊಬ್ಬ ಗೋಸ್ವಾಮಿ
ತುಳಸೀದಾಸರನ್ನು ಕೇಳುತ್ತಾನೆ...
"ನೀವು ಇಷ್ಟೆಲ್ಲ ರಾಮನಾಮ ಗುಣಗಾನ
ಮಾಡಿದ್ದೀರಲ್ವಾ, ನಿಮಗೆ ಒಮ್ಮೆಯಾದರೂ
ಶ್ರೀರಾಮನ ದರ್ಶನ ಆಗಿದೆಯೇ?"
ಅದಕ್ಕೆ ತುಳಸೀದಾಸರು,
"ಖಂಡಿತವಾಗಿಯೂ ಆಗಿದೆ!" ಎಂದು
ಹೆಮ್ಮೆಯಿಂದ ಹೇಳುತ್ತಾರೆ.
ಭಕ್ತನು "ಹಾಗಿದ್ದರೆ ನನಗೂ ಶ್ರೀರಾಮದರ್ಶನ
ಸಾಧ್ಯವಿದೆಯೇ?" ಎಂದು ಕೇಳುತ್ತಾನೆ.
ತುಳಸೀದಾಸರು "ಯಾಕಿಲ್ಲ? ನಿನಗೂ
ಶ್ರೀರಾಮದರ್ಶನ ಸಾಧ್ಯವಿದೆ! ಅದು ಬಹಳ
ಸುಲಭವಾಗಿಯೂ ಇದೆ. ನೀನು ಈ
ಪ್ರಪಂಚದಲ್ಲಿ ಯಾವುದೇ
ವ್ಯಕ್ತಿಯನ್ನಾದರೂ ನೋಡು, ಅಲ್ಲಿ ನಿನಗೆ
ರಾಮನೇ ಕಾಣುತ್ತಾನೆ!" ಎನ್ನುತ್ತಾರೆ.
ಭಕ್ತನಿಗೆ ಅರ್ಥವಾಗಲಿಲ್ಲ. "ಬಿಡಿಸಿ ಹೇಳಿ
ಸ್ವಾಮೀ" ಎಂದು ವಿನಂತಿಸಿದ.
ತುಳಸೀದಾಸರು ಹೇಳುತ್ತಾರೆ-
"ನೋಡು, ಇದಕ್ಕೊಂದು ಸುಲಭಸೂತ್ರ
ಇದೆ. ಈ ಪ್ರಪಂಚದಲ್ಲಿ ಯಾರದೇ
ಹೆಸರಿಗಾದರೂ ಸರಿ ಈ ಸೂತ್ರವನ್ನು
ಅಳವಡಿಸಿದರೆ ಕೊನೆಯಲ್ಲಿ ನಿನಗೆ ರಾಮನ
ಹೆಸರೇ ಸಿಗುತ್ತದೆ!"
ಭಕ್ತನಿಗೆ ಮತ್ತಷ್ಟು ಕುತೂಹಲ, ಅಚ್ಚರಿ.
ಯಾವುದು ಆ ಸೂತ್ರ? ಎಂದು ಕೇಳಿದ.
ಆಗ ತುಳಸೀದಾಸರು ಹೇಳುತ್ತಾರೆ:
ನಾಮ ಚತುರ್ಗುಣ ಪಂಚತತ್ತ್ವ ಮಿಲನ
ತಾಸಾಂ ದ್ವಿಗುಣ ಪ್ರಮಾಣ
ತುಲಸೀ ಅಷ್ಟಸೌಭಾಗ್ಯೇ ಅಂತ ಮೇ
ಶೇಷ ರಾಮ ಹೀ ರಾಮ ||
ಇದರ ಪ್ರಕಾರ, ಯಾರದೇ ಹೆಸರಾದರೂ ಸರಿ,
ಅದರಲ್ಲಿರುವ ಅಕ್ಷರಗಳನ್ನು ಎಣಿಸು. ಅದನ್ನು
ನಾಲ್ಕರಿಂದ ಗುಣಿಸು (ಚತುರ್ಗುಣ). ಅದಕ್ಕೆ
ಐದನ್ನು ಕೂಡಿಸು (ಪಂಚತತ್ತ್ವ ಮಿಲನ). ಆಗ
ಬಂದ ಸಂಖ್ಯೆಯನ್ನು ದುಪ್ಪಟ್ಟು ಮಾಡು
(ದ್ವಿಗುಣ ಪ್ರಮಾಣ). ಬಂದ ಉತ್ತರವನ್ನು
ಎಂಟರಿಂದ ಭಾಗಿಸು (ಅಷ್ಟಸೌಭಾಗ್ಯ).
ಭಾಗಲಬ್ಧ ಎಷ್ಟೇ ಇರಲಿ, ಶೇಷ
ಉಳಿಯುವುದು ಎರಡೇ. ಆ ಎರಡು
ಅಕ್ಷರಗಳೇ "ರಾಮ"!
ಭಕ್ತನಿಗೆ ಆಶ್ಚರ್ಯವೋ ಆಶ್ಚರ್ಯ. ಮೊದಲು
ತನ್ನ ಹೆಸರು "ನಿರಂಜನ" ಎಂದು ನಾಲ್ಕು
ಅಕ್ಷರಗಳು ಇದ್ದದ್ದಕ್ಕೆ ಸೂತ್ರವನ್ನು
ಅನ್ವಯಿಸಿದ. 4X4=16; 16+5=21;
21X2=42; 42/8= ಭಾಗಲಬ್ಧ 5. ಶೇಷ 2.
ತನ್ನ ಹೆಂಡತಿಯ ಹೆಸರು "ನಿರ್ಮಲಾ" ಎಂದು
ಇದ್ದದ್ದಕ್ಕೆ ಸೂತ್ರ ಅನ್ವಯಿಸಿದ. 3X4=12;
12+5=17; 17X2=34; 34/8 =
ಭಾಗಲಬ್ಧ 4. ಶೇಷ 2.
ತನ್ನ ಮಗಳ ಹೆಸರು "ನಿಧಿ" ಎಂದು ಇದ್ದದ್ದಕ್ಕೆ
ಸೂತ್ರ ಅನ್ವಯಿಸಿದ. 2X4=8; 8+5=13;
13X2=26; 26/8 = ಭಾಗಲಬ್ಧ 3. ಶೇಷ 2.
ತನ್ನ ಪಕ್ಕದಮನೆಯವನ ಹೆಸರು "ನಿಖಿಲಾನಂದ"
ಎಂದು ಇದ್ದದ್ದಕ್ಕೆ ಸೂತ್ರ ಅನ್ವಯಿಸಿದ.
5X4=20; 20+5=25; 25X2=50; 50/8
= ಭಾಗಲಬ್ಧ 6. ಶೇಷ 2.
ಹೌದಲ್ವಾ! ಹೆಸರು ಯಾವುದೇ ಇದ್ದರೂ,
ಎಷ್ಟು ಅಕ್ಷರಗಳೇ ಇದ್ದರೂ
ಕೊನೆಯಲ್ಲುಳಿಯುವುದು ಎರಡಕ್ಷರ
"ರಾಮ" ಮಾತ್ರ! ಭಕ್ತನಿಗೆ ಬಹಳ
ಖುಷಿಯಾಯ್ತು.
ತುಳಸೀದಾಸರ ಕಾಲಿಗೆರಗಿದ. ಇವತ್ತು ನನಗೆ
ಶ್ರೀರಾಮದರ್ಶನ ಮಾಡಿಸಿದಿರಿ. ಇನ್ನು
ಯಾವಾಗಲೂ ನಾನು ರಾಮನನ್ನೇ
ಕಾಣುತ್ತಿರುತ್ತೇನೆ ಎಂದು ಅಲ್ಲಿಂದ
ಹೊರಟುಹೋದ ಅಷ್ಟಾಗಿ, ತುಳಸೀದಾಸರು ಹೇಳಿದ
ಸೂತ್ರದಲ್ಲಿನ ಸಂಖ್ಯೆಗಳ ಮತ್ತು
ಗಣಿತಕ್ರಿಯೆಗಳ ಮಹತ್ವ ಏನು ಗೊತ್ತೇ?
ಚತುರ್ಗುಣ = ಧರ್ಮ, ಅರ್ಥ, ಕಾಮ, ಮೋಕ್ಷ
ಎಂಬ ನಾಲ್ಕು ಪುರುಷಾರ್ಥ.
ಪಂಚತತ್ತ್ವ = ಭೂಮಿ, ನೀರು, ಅಗ್ನಿ,
ವಾಯು, ಆಕಾಶ ಎಂಬ ಪಂಚಮಹಾಭೂತ.
ದ್ವಿಗುಣ = ಮಾಯೆ ಮತ್ತು ಬ್ರಹ್ಮ.
ಅಷ್ಟಸೌಭಾಗ್ಯ = ಅನ್ನ, ಅರ್ಥ, ಪ್ರಭುತ್ವ,
ಯೌವನ, ವೈಭವ, ಗೃಹ, ವಸ್ತ್ರ, ಆಭರಣ ಎಂಬ
ಎಂಟು ಸೌಭಾಗ್ಯಗಳು.
ಇವೆಲ್ಲದರೊಟ್ಟಿಗೆ ನಾವು ಜೀವನಜಂಜಾಟ
ನಡೆಸಿ, ಗುಣಿಸಿ, ಕೂಡಿಸಿ, ಭಾಗಿಸಿ, ಭೋಗಿಸಿ
ಕೊನೆಗೂ ಉಳಿಯುವ ಶೇಷ "ರಾಮ"
ಮಾತ್ರ!
ಜೈ ಶ್ರೀರಾಮ್
"ಭಗವತ್ ಗೀತೆ ನುಡಿ "
ಹುಟ್ಟಿದಾಗ ನೀ ಅಳುತ್ತಿದ್ದೆ,
ಮಡಿದಾಗ ನಿನ್ನವರು ಅಳುತ್ತಿದ್ದರು.
ಹುಟ್ಟಿದಾಗ ನಿನಗೆ ವಸ್ತ್ರ ತೊಡಿಸುವರು,
 ಮಡಿದಾಗ ನಿನ್ನ ವಸ್ತ್ರವ ಬಿಚ್ಚುವರು.
ಹುಟ್ಟಿದಾಗ  ಹುಡುಕುವರು ನಿನಗೆ
 ನೂರೆಂಟು ನಾಮ,
ಮಡಿದಮೇಲೆ ಶವ ಎಂದೇ
ನಿನ್ನ ನಾಮ.
ನೀನೇನನ್ನೂ ಗಳಿಸದೇ ಬಂದೆ,
ಮಡಿದಾಗ ನೀನು ಗಳಸಿದ್ದನ್ನು ಕಳದುಕೊಂಡೆ.

ಓ ಮಾನವಾ..
 ಮಡಿದಾಗ ಮಣ್ಣಲ್ಲಿ ಮರಳಾಗಿ
 ಹೊಗುವ ನೀನು
ನಿನ್ನದು ಎನ್ನಲು ನಿನಗೇನಿದೆ,
ನಿನಗೆ ಜನ್ಮ ಕೊಟ್ಟವರು ಮತ್ತೊಬ್ಬರು,
ನಿನಗೆ ಹೆಸರು ಕೊಟ್ಟದ್ದು ಮತ್ತೊಬ್ಬರು,
ನಿನಗೆ ಜ್ಙಾನ ಹೇಳಿ ಕೊಟ್ಟದ್ದು ಮತ್ತೊಬ್ಬರು,
ಕಡೆಗೆ ನಿನ್ನ ಅಂತ್ಯ ಸಂಸ್ಕಾರ
ನಿರ್ವಹಿಸುವುದು ಕೂಡಾ ಮತ್ತೊಬ್ಬರೇ.
ನಾನು ಎಂದು ಅಹಂಕರಿಸಲು
ನಾನು ಯಾರು ?
ಏನಿದೇ ನನ್ನಲ್ಲಿ ?
ಚಿಂತಿಸುವವನಿಗೆ ದೃಷ್ಟಾಂತವಿದೆ.

ಶಿವ ಅಷ್ಟೋತ್ತರ ಶತ ನಾಮಾವಳಿ


ಓಂ ಶಿವಾಯ ನಮಃ
ಓಂ ಮಹೇಶ್ವರಾಯ ನಮಃ
ಓಂ ಶಂಭವೇ ನಮಃ
ಓಂ ಪಿನಾಕಿನೇ ನಮಃ
ಓಂ ಶಶಿಶೇಖರಾಯ ನಮಃ

ಓಂ ವಾಮದೇವಾಯ ನಮಃ
ಓಂ ವಿರೂಪಾಕ್ಷಾಯ ನಮಃ
ಓಂ ಕಪರ್ದಿನೇ ನಮಃ
ಓಂ ನೀಲಲೋಹಿತಾಯ ನಮಃ
ಓಂ ಶಂಕರಾಯ ನಮಃ (10)
ಓಂ ಶೂಲಪಾಣಯೇ ನಮಃ
ಓಂ ಖಟ್ವಾಂಗಿನೇ ನಮಃ
ಓಂ ವಿಷ್ಣುವಲ್ಲಭಾಯ ನಮಃ
ಓಂ ಶಿಪಿವಿಷ್ಟಾಯ ನಮಃ
ಓಂ ಅಂಬಿಕಾನಾಥಾಯ ನಮಃ
ಓಂ ಶ್ರೀಕಂಠಾಯ ನಮಃ
ಓಂ ಭಕ್ತವತ್ಸಲಾಯ ನಮಃ
ಓಂ ಭವಾಯ ನಮಃ
ಓಂ ಶರ್ವಾಯ ನಮಃ
ಓಂ ತ್ರಿಲೋಕೇಶಾಯ ನಮಃ (20)
ಓಂ ಶಿತಿಕಂಠಾಯ ನಮಃ
ಓಂ ಶಿವಾಪ್ರಿಯಾಯ ನಮಃ
ಓಂ ಉಗ್ರಾಯ ನಮಃ
ಓಂ ಕಪಾಲಿನೇ ನಮಃ
ಓಂ ಕೌಮಾರಯೇ ನಮಃ
ಓಂ ಅಂಧಕಾಸುರ ಸೂದನಾಯ ನಮಃ
ಓಂ ಗಂಗಾಧರಾಯ ನಮಃ
ಓಂ ಲಲಾಟಾಕ್ಷಾಯ ನಮಃ
ಓಂ ಕಾಲಕಾಲಾಯ ನಮಃ
ಓಂ ಕೃಪಾನಿಧಯೇ ನಮಃ (30)
ಓಂ ಭೀಮಾಯ ನಮಃ
ಓಂ ಪರಶುಹಸ್ತಾಯ ನಮಃ
ಓಂ ಮೃಗಪಾಣಯೇ ನಮಃ
ಓಂ ಜಟಾಧರಾಯ ನಮಃ
ಓಂ ಕ್ತೆಲಾಸವಾಸಿನೇ ನಮಃ
ಓಂ ಕವಚಿನೇ ನಮಃ
ಓಂ ಕಠೋರಾಯ ನಮಃ
ಓಂ ತ್ರಿಪುರಾಂತಕಾಯ ನಮಃ
ಓಂ ವೃಷಾಂಕಾಯ ನಮಃ
ಓಂ ವೃಷಭಾರೂಢಾಯ ನಮಃ (40)
ಓಂ ಭಸ್ಮೋದ್ಧೂಳಿತ ವಿಗ್ರಹಾಯ ನಮಃ
ಓಂ ಸಾಮಪ್ರಿಯಾಯ ನಮಃ 
ಓಂ ಸ್ವರಮಯಾಯ ನಮಃ
ಓಂ ತ್ರಯೀಮೂರ್ತಯೇ ನಮಃ
ಓಂ ಅನೀಶ್ವರಾಯ ನಮಃ
ಓಂ ಸರ್ವಙ್ಞಾಯ ನಮಃ
ಓಂ ಪರಮಾತ್ಮನೇ ನಮಃ
ಓಂ ಸೋಮಸೂರ್ಯಾಗ್ನಿ ಲೋಚನಾಯ ನಮಃ
ಓಂ ಹವಿಷೇ ನಮಃ
ಓಂ ಯಙ್ಞಮಯಾಯ ನಮಃ (50)
ಓಂ ಸೋಮಾಯ ನಮಃ
ಓಂ ಪಂಚವಕ್ತ್ರಾಯ ನಮಃ
ಓಂ ಸದಾಶಿವಾಯ ನಮಃ
ಓಂ ವಿಶ್ವೇಶ್ವರಾಯ ನಮಃ
ಓಂ ವೀರಭದ್ರಾಯ ನಮಃ
ಓಂ ಗಣನಾಥಾಯ ನಮಃ
ಓಂ ಪ್ರಜಾಪತಯೇ ನಮಃ
ಓಂ ಹಿರಣ್ಯರೇತಸೇ ನಮಃ
ಓಂ ದುರ್ಧರ್ಷಾಯ ನಮಃ
ಓಂ ಗಿರೀಶಾಯ ನಮಃ (60)
ಓಂ ಗಿರಿಶಾಯ ನಮಃ
ಓಂ ಅನಘಾಯ ನಮಃ
ಓಂ ಭುಜಂಗ ಭೂಷಣಾಯ ನಮಃ
ಓಂ ಭರ್ಗಾಯ ನಮಃ
ಓಂ ಗಿರಿಧನ್ವನೇ ನಮಃ
ಓಂ ಗಿರಿಪ್ರಿಯಾಯ ನಮಃ
ಓಂ ಕೃತ್ತಿವಾಸಸೇ ನಮಃ
ಓಂ ಪುರಾರಾತಯೇ ನಮಃ
ಓಂ ಭಗವತೇ ನಮಃ 
ಓಂ ಪ್ರಮಧಾಧಿಪಾಯ ನಮಃ (70)
ಓಂ ಮೃತ್ಯುಂಜಯಾಯ ನಮಃ
ಓಂ ಸೂಕ್ಷ್ಮತನವೇ ನಮಃ
ಓಂ ಜಗದ್ವ್ಯಾಪಿನೇ ನಮಃ
ಓಂ ಜಗದ್ಗುರವೇ ನಮಃ
ಓಂ ವ್ಯೋಮಕೇಶಾಯ ನಮಃ
ಓಂ ಮಹಾಸೇನ ಜನಕಾಯ ನಮಃ
ಓಂ ಚಾರುವಿಕ್ರಮಾಯ ನಮಃ
ಓಂ ರುದ್ರಾಯ ನಮಃ
ಓಂ ಭೂತಪತಯೇ ನಮಃ 
ಓಂ ಸ್ಥಾಣವೇ ನಮಃ (80)
ಓಂ ಅಹಿರ್ಭುಥ್ನ್ಯಾಯ ನಮಃ
ಓಂ ದಿಗಂಬರಾಯ ನಮಃ
ಓಂ ಅಷ್ಟಮೂರ್ತಯೇ ನಮಃ
ಓಂ ಅನೇಕಾತ್ಮನೇ ನಮಃ
ಓಂ ಸ್ವಾತ್ತ್ವಿಕಾಯ ನಮಃ
ಓಂ ಶುದ್ಧವಿಗ್ರಹಾಯ ನಮಃ
ಓಂ ಶಾಶ್ವತಾಯ ನಮಃ
ಓಂ ಖಂಡಪರಶವೇ ನಮಃ
ಓಂ ಅಜಾಯ ನಮಃ 
ಓಂ ಪಾಶವಿಮೋಚಕಾಯ ನಮಃ (90)
ಓಂ ಮೃಡಾಯ ನಮಃ
ಓಂ ಪಶುಪತಯೇ ನಮಃ
ಓಂ ದೇವಾಯ ನಮಃ
ಓಂ ಮಹಾದೇವಾಯ ನಮಃ
ಓಂ ಅವ್ಯಯಾಯ ನಮಃ
ಓಂ ಹರಯೇ ನಮಃ
ಓಂ ಪೂಷದಂತಭಿದೇ ನಮಃ
ಓಂ ಅವ್ಯಗ್ರಾಯ ನಮಃ
ಓಂ ದಕ್ಷಾಧ್ವರಹರಾಯ ನಮಃ
ಓಂ ಹರಾಯ ನಮಃ (100)
ಓಂ ಭಗನೇತ್ರಭಿದೇ ನಮಃ
ಓಂ ಅವ್ಯಕ್ತಾಯ ನಮಃ
ಓಂ ಸಹಸ್ರಾಕ್ಷಾಯ ನಮಃ
ಓಂ ಸಹಸ್ರಪಾದೇ ನಮಃ
ಓಂ ಅಪಪರ್ಗಪ್ರದಾಯ ನಮಃ
ಓಂ ಅನಂತಾಯ ನಮಃ
ಓಂ ತಾರಕಾಯ ನಮಃ
ಓಂ ಪರಮೇಶ್ವರಾಯ ನಮಃ (108)